400 ಮೀಟರ್ಸ್ ಹರ್ಡಲ್ಸ್ನಲ್ಲಿ ದಲಿಲಾ ಮೊಹಮ್ಮದ್ ದಾಖಲೆ
ಒಲಿಂಪಿಕ್ ಚಾಂಪಿಯನ್ ಅಮೆರಿಕದ ದಲಿಲಾ ಮೊಹಮ್ಮದ್ ಅವರು ಮಹಿಳೆಯರ 400 ಮೀ. ಹರ್ಡಲ್ಸ್ನಲ್ಲಿ ಭಾನುವಾರ ವಿಶ್ವದಾಖಲೆ ನಿರ್ಮಿಸಿದ್ದಾರೆ. ಸುಮಾರು 16 ವರ್ಷಗಳ ಹಿಂದಿನ ದಾಖಲೆಯನ್ನು ಅಮೆರಿಕ ಚಾಂಪಿಯನ್ಷಿಪ್ನಲ್ಲಿ ಭಾನುವಾರ ಅಳಿಸಿ ಹಾಕಿದ್ದಾರೆ.Last Updated 29 ಜುಲೈ 2019, 20:01 IST