ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಭಾವಚಿತ್ರಕ್ಕೆ ಮೊಟ್ಟೆ ಎಸೆದ BJP ಕಾರ್ಯಕರ್ತರು
ಸಂವಿಧಾನದ ಬದಲಾವಣೆ ಕುರಿತು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಇದ್ದ ಪೋಸ್ಟರ್‌ಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.Last Updated 25 ಮಾರ್ಚ್ 2025, 10:28 IST