ಕಾವೇರಿ ನೀರು: ಕಾರ್ಯಾಗಾರ, ವಿಚಾರಸಂಕಿರಣ ಏಪ್ರಿಲ್ 5ಕ್ಕೆ
ಕಾವೇರಿ ನದಿ ರಕ್ಷಣಾ ಸಮಿತಿಯು ಏಪ್ರಿಲ್ 5ರಂದು ಬೆಳಿಗ್ಗೆ 10 ಗಂಟೆಗೆ ಕೆ.ಆರ್. ರಸ್ತೆಯಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ‘ನ್ಯಾಯಯುತ ನೀರಿನ ಹಕ್ಕಿಗಾಗಿ’ ಶೀರ್ಷಿಕೆಯಡಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರಸಂಕಿರಣ ಹಮ್ಮಿಕೊಂಡಿದೆ. Last Updated 28 ಮಾರ್ಚ್ 2025, 16:01 IST