ವಿಶ್ವ ಪ್ಯಾರಾ ಅಥ್ಲೆಟಿಕ್: ಏಕ್ತಾಗೆ ಬೆಳ್ಳಿ, ಪ್ರವೀಣ್ಗೆ ಕಂಚಿನ ಪದಕ
World Para Athletics ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಪ್ರವೀಣ್ ಕುಮಾರ್ ಅವರು ಶನಿವಾರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ ಟಿ64 ಹೈಜಂಪ್ನಲ್ಲಿ ಚಿನ್ನ ಗೆಲ್ಲಲಾಗದಿದ್ದರೂ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಕ್ಲಬ್ ಥ್ರೊನಲ್ಲಿ ಏಕತಾ ಭ್ಯಾನ್ ಬೆಳ್ಳಿ ಗೆದ್ದರು.Last Updated 4 ಅಕ್ಟೋಬರ್ 2025, 16:02 IST