ಮಹಾಕುಂಭ ಮೇಳ: 15,000 ಪೌರ ಕಾರ್ಮಿಕರಿಂದ ಸ್ವಚ್ಛತಾ ಅಭಿಯಾನ, ಗಿನ್ನೆಸ್ ದಾಖಲೆ?
ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಸುಮಾರು 15,000 ಪೌರ ಕಾರ್ಮಿಕರು ಸೋಮವಾರ ನಾಲ್ಕು ವಲಯಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಹೊಸ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ.Last Updated 25 ಫೆಬ್ರುವರಿ 2025, 4:36 IST