ಮಹಿಳಾ ಪ್ರೀಮಿಯರ್ ಲೀಗ್: ಆರ್‌ಸಿಬಿಗೆ ಮತ್ತೊಂದು ಸೋಲು, ಮುಂಬೈ ಅಗ್ರಸ್ಥಾನಕ್ಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಕ್ರಿಕೆಟ್ ಟೂರ್ನಿಯ ತನ್ನ ಕೊನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್ ಅಂತರದ ಸೋಲು ಕಂಡಿದೆ.Last Updated 21 ಮಾರ್ಚ್ 2023, 13:35 IST