ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್
Supreme Court Decision: ಇಲ್ಲಿನ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.Last Updated 13 ಆಗಸ್ಟ್ 2025, 6:17 IST