ಎರಡನೇ ಕುಸ್ತಿ ಸರಣಿ: ಭಾರತದ ಕುಸ್ತಿಪಟುಗಳಿಗೆ ಸಿಗದ ಅನುಮತಿ?
ಅಲ್ಬೇನಿಯಾದಲ್ಲಿ ನಡೆಯಲಿರುವ ಎರಡನೇ ರ‍್ಯಾಂಕಿಂಗ್ ಸರಣಿಯ ಕುಸ್ತಿಯಲ್ಲಿ ಭಾಗವಹಿಸಲಿರುವ ಭಾರತ ತಂಡಕ್ಕೆ ಕೇಂದ್ರ ಕ್ರೀಡಾ ಸಚಿವಾಲಯವು ಅನುಮತಿಯನ್ನು ತಡೆ ಹಿಡಿದಿದೆ. ಇದರಿಂದಾಗಿ ಭಾರತದ ಕುಸ್ತಿಪಟುಗಳು ಈ ಸರಣಿಯನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. Last Updated 14 ಫೆಬ್ರುವರಿ 2025, 15:51 IST