ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Y S sharmila
ADVERTISEMENT
ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾಗೆ ಗೃಹಬಂಧನ: ನಾಯ್ಡು, ಪವನ್ ವಿರುದ್ಧ ಕಿಡಿ
ಪೊಲೀಸರು ನನ್ನನ್ನು ಗೃಹಬಂಧನದಲ್ಲಿರಿಸಿದ್ದಾರೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಬುಧವಾರ ಆರೋಪಿಸಿದ್ದಾರೆ.
Last Updated 30 ಏಪ್ರಿಲ್ 2025, 9:28 IST
Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಗೆ ವೈ.ಎಸ್.ಶರ್ಮಿಳಾ ವಿರೋಧ
ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ, ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದಿದ್ದಾರೆ.
Last Updated 2 ಏಪ್ರಿಲ್ 2025, 5:14 IST
ತೆಲಂಗಾಣ ಮಾದರಿಯಲ್ಲಿ ಆಂಧ್ರಪ್ರದೇಶದಲ್ಲೂ ಜಾತಿ ಗಣತಿ ನಡೆಸಬೇಕು: ವೈ.ಎಸ್.ಶರ್ಮಿಳಾ
ನೆರೆಯ ತೆಲಂಗಾಣದಲ್ಲಿ ಜಾತಿಗಣತಿ ನಡೆಸಿದಂತೆ ರಾಜ್ಯದಲ್ಲಿಯೂ ಟಿಡಿಪಿ ನೇತೃತ್ವದ ಎನ್‌ಡಿಎ ಸರ್ಕಾರ ಜಾತಿ ಗಣತಿ ನಡೆಸಬೇಕು ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಆಗ್ರಹಿಸಿದ್ದಾರೆ.
Last Updated 4 ಫೆಬ್ರುವರಿ 2025, 12:39 IST
ಜಗನ್ ಜೊತೆ ಆಸ್ತಿ ವಿವಾದ: ಶರ್ಮಿಳಾ ಭದ್ರತೆ ಹೆಚ್ಚಿಸಲು ಕಾಂಗ್ರೆಸ್ ಮನವಿ
ವೈ.ಎಸ್ ಶರ್ಮಿಳಾ ಹಾಗೂ ಅವರ ಸಹೋದರ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ನಡುವೆ ಆಸ್ತಿ ಹಂಚಿಕೆ ಸಂಬಂಧ ತಕರಾರು ಎದ್ದಿರುವ ಬೆನ್ನಲ್ಲೇ, ರಾಜ್ಯದಲ್ಲಿ ಶರ್ಮಿಳಾ ಅವರ ಭದ್ರತೆ ಹೆಚ್ಚಿಸಬೇಕು ಎಂದು ಆಂಧ್ರ ಪ್ರದೇಶದ ಕಾಂಗ್ರೆಸ್ ನಾಯರೊಬ್ಬರು ಪೊಲೀಸರಿಗೆ ಮನವಿ ಮಾಡಿದ್ದಾರೆ.
Last Updated 1 ನವೆಂಬರ್ 2024, 9:29 IST
ಬೆಂಗಳೂರಿನ 20 ಎಕರೆ ಸೇರಿ ಆಸ್ತಿ ಹಂಚಿಕೆ ಜಟಾಪಟಿ: ಜಗನ್ vs ಶರ್ಮಿಳಾ ಪತ್ರ ಸಮರ
ಬೆಂಗಳೂರಿನ ಯಲಹಂಕದಲ್ಲಿರುವ 20 ಎಕರೆ, ಸರಸ್ವತಿ ಪವರ್ ಹಾಗೂ ಇತರ ಕಂಪನಿಗಳಲ್ಲಿರುವ ಷೇರುಗಳ ಹಂಚಿಕೆ ಕುರಿತಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ ರೆಡ್ಡಿ ಹಾಗೂ ಸೋದರಿ ಕಾಂಗ್ರೆಸ್‌ನ ವೈ.ಎಸ್. ಶರ್ಮಿಳಾ ರೆಡ್ಡಿ ನಡುವೆ ದಾಯಾದಿ ಕಲಹ ಸದ್ದುಮಾಡುತ್ತಿದೆ.
Last Updated 24 ಅಕ್ಟೋಬರ್ 2024, 12:59 IST
ತಿರುಪತಿ ಲಡ್ಡು ವಿವಾದ: CBI ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ ಬರೆದ ಶರ್ಮಿಳಾ
ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಪ್ರಸಾದ ‘ಲಡ್ಡು’ ತಯಾರಿಸಲು ನಿಜವಾಗಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆಯೇ ಎಂದು ತಿಳಿಯಲು ಕೂಡಲೇ ಸಿಬಿಐ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಅವರು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
Last Updated 20 ಸೆಪ್ಟೆಂಬರ್ 2024, 10:24 IST
ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಚಂದ್ರಬಾಬು ನಾಯ್ಡು ಮೌನ ಪ್ರಶ್ನಿಸಿದ ಶರ್ಮಿಳಾ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ಕುರಿತು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಬಾಯಿ ಬಿಡುತ್ತಿಲ್ಲವೇಕೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಪ್ರಶ್ನಿಸಿದ್ದಾರೆ.
Last Updated 1 ಜುಲೈ 2024, 11:35 IST
ADVERTISEMENT
ಪ್ರಧಾನಿಗೆ ಆಂಧ್ರಪ್ರದೇಶಕ್ಕೆ ಬರುವ ಅರ್ಹತೆಯಿಲ್ಲ: ವೈ.ಎಸ್.ಶರ್ಮಿಳಾ
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಿಂದ ಆಂಧ್ರಪ್ರದೇಶಕ್ಕೆ ಮೋಸ ಮಾಡಿರುವುದರಿಂದ ರಾಜ್ಯಕ್ಕೆ ಬರಲು ಅವರಿಗೆ ಅರ್ಹತೆ ಇಲ್ಲ ಎಂದು ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಬುಧವಾರ ಹೇಳಿದ್ದಾರೆ.
Last Updated 8 ಮೇ 2024, 15:29 IST
ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ
ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.
Last Updated 20 ಏಪ್ರಿಲ್ 2024, 7:45 IST
ADVERTISEMENT
ADVERTISEMENT
ADVERTISEMENT