ಭಾನುವಾರ, 17 ಆಗಸ್ಟ್ 2025
×
ADVERTISEMENT

Yadava Community

ADVERTISEMENT

ಯಾದವ ಸಮುದಾಯ ಎಸ್‌ಟಿಗೆ ಸೇರಿಸಲು ಆಗ್ರಹ

ಗೊಲ್ಲ(ಯಾದವ) ಸಮುದಾಯವನ್ನು ಸರ್ಕಾರ ಪರಿಶಿಷ್ಟ ಪಂಗಡಕ್ಕೆ(ಎಸ್.ಟಿ) ಸೇರ್ಪಡೆ ಮಾಡುವಂತೆ ತಾಲ್ಲೂಕು ಗೊಲ್ಲರ (ಯಾದವ) ಸಂಘದ ತಾಲ್ಲೂಕು ಅಧ್ಯಕ್ಷ ಎಂ. ವೆಂಕಟೇಶ್ವರ ರಾವ್ ಮನವಿ ಮಾಡಿದರು.
Last Updated 17 ಆಗಸ್ಟ್ 2025, 6:13 IST
ಯಾದವ ಸಮುದಾಯ ಎಸ್‌ಟಿಗೆ ಸೇರಿಸಲು ಆಗ್ರಹ

ಯಾದವ ಸಮುದಾಯ ಅವಮಾನಿಸಿದ ಕೇಜ್ರಿವಾಲ್: ಬಿಜೆಪಿ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್‌ನಲ್ಲಿ ಯಾದವ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಭಾನುವಾರ ಆರೋಪಿಸಿದೆ.
Last Updated 9 ಅಕ್ಟೋಬರ್ 2022, 12:28 IST
ಯಾದವ ಸಮುದಾಯ ಅವಮಾನಿಸಿದ ಕೇಜ್ರಿವಾಲ್: ಬಿಜೆಪಿ ಆರೋಪ

ಯಾದಗಿರಿ: ಯಾದವ ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಪಟ್ಟು

ಹಿರಿಯೂರ ಮತಕ್ಷೇತ್ರ ಶಾಸಕಿ ಪೂರ್ಣಿಮಾ ಶ್ರೀನಿವಾಸಗೆ ಸಚಿವ ಸ್ಥಾನ ನೀಡುವಂತೆ ಅಗ್ರಹಿಸಿ ಜಿಲ್ಲಾ ಯಾದವ ಗೊಲ್ಲ ಸಂಘವು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ.
Last Updated 11 ಆಗಸ್ಟ್ 2021, 3:30 IST
ಯಾದಗಿರಿ: ಯಾದವ ಗೊಲ್ಲ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಪಟ್ಟು

ಯಾದವ ಸಮುದಾಯ ಎಸ್‌ಟಿಗೆ ಸೇರಿಸಿ

‘ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದವ ಸಮುದಾಯವನ್ನು ಪರಿಶಿಷ್ಟ ಪಂಗಡದ (ಎಸ್‌ಟಿ) ಪಟ್ಟಿಗೆ ಸೇರ್ಪಡೆ ಮಾಡಬೇಕು’ ಎಂದು ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗೋಕುಲ್ ನಾರಾಯಣಸ್ವಾಮಿ ಒತ್ತಾಯಿಸಿದರು.
Last Updated 25 ಜುಲೈ 2019, 16:40 IST
fallback
ADVERTISEMENT
ADVERTISEMENT
ADVERTISEMENT
ADVERTISEMENT