ಹಸಿ ಬರ ಘೋಷಿಸಿ, ಸಾಲ ಮನ್ನಾ ಮಾಡಿ: ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯಿಂದ ಮನವಿ
Farmer Loan Waiver: ಯಾದಗಿರಿ ಜಿಲ್ಲೆಯನ್ನು ಹಸಿ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರ ಸಾಲ ಮನ್ನಾ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.Last Updated 29 ಅಕ್ಟೋಬರ್ 2025, 7:32 IST