ಯಾದಗಿರಿ | 10 ದಿನಗಳಲ್ಲಿ ಬೆಳೆಹಾನಿ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
Karnataka Flood Damage: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತು 10 ದಿನಗಳಲ್ಲಿ ಸಮೀಕ್ಷೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ರೈತರಿಗೆ ಬೀಜ, ಗೊಬ್ಬರ, ಕೀಟನಾಶಕ ಪೂರೈಕೆಗೂ ತಾಕೀತು ಮಾಡಿದರುLast Updated 9 ಸೆಪ್ಟೆಂಬರ್ 2025, 5:20 IST