ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Yadiyurappa

ADVERTISEMENT

BSY ನಿವಾಸದ ಮೇಲೆ ಕಲ್ಲೆಸೆತದಲ್ಲಿ ಮಾಜಿ ಶಾಸಕರ ಕೈವಾಡ: ಬಿ.ವೈ. ರಾಘವೇಂದ್ರ ಆರೋಪ

ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರ ಕೈವಾಡವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.
Last Updated 23 ಏಪ್ರಿಲ್ 2023, 7:30 IST
BSY ನಿವಾಸದ ಮೇಲೆ ಕಲ್ಲೆಸೆತದಲ್ಲಿ ಮಾಜಿ ಶಾಸಕರ ಕೈವಾಡ: ಬಿ.ವೈ. ರಾಘವೇಂದ್ರ ಆರೋಪ

ಯಡಿಯೂರಪ್ಪ ಅವರು ಬಿಜೆಪಿ ಬಳಸಿ ಬಿಸಾಡುವ ‘ಟಿಶ್ಯೂ‘ ಪೇಪರ್ : ಕಾಂಗ್ರೆಸ್‌

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಿಜೆಪಿ ಅವಮಾನಿಸಿದೆ ಎಂದು ಕಾಂಗ್ರೆಸ್‌ ಹೇಳಿದೆ. ಯಡಿಯೂರಪ್ಪನವರನ್ನು ‘ಟಿಶ್ಯೂ‘ ಪೇಪರ್‌ ರೀತಿಯಲ್ಲಿ ಬಳಸಿ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಹೇಳಿದೆ.
Last Updated 11 ಏಪ್ರಿಲ್ 2023, 7:25 IST
ಯಡಿಯೂರಪ್ಪ ಅವರು ಬಿಜೆಪಿ ಬಳಸಿ ಬಿಸಾಡುವ ‘ಟಿಶ್ಯೂ‘ ಪೇಪರ್ : ಕಾಂಗ್ರೆಸ್‌

ಬಾಗಲಕೋಟೆ: ಸಿದ್ದು ಸವದಿ ಹೆಸರು ಬಾಯಿತಪ್ಪಿ ಹೇಳಿದೆ- ಯಡಿಯೂರಪ್ಪ

ತೇರದಾಳ ಕ್ಷೇತ್ರಕ್ಕೆ ಶಾಸಕ ಸಿದ್ದು ಸವದಿಯೇ ಅಭ್ಯರ್ಥಿ ಎಂದು ಬಾಯಿತಪ್ಪಿ ಹೇಳಿದ್ದೇನೆ. ಪಕ್ಷದ ಚುನಾವಣಾ ಸಮಿತಿ ಅಭ್ಯರ್ಥಿ ಹೆಸರು ಅಂತಿಮಗೊಳಿಸಲಿದೆ ಎಂದು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
Last Updated 15 ಮಾರ್ಚ್ 2023, 5:53 IST
ಬಾಗಲಕೋಟೆ: ಸಿದ್ದು ಸವದಿ ಹೆಸರು ಬಾಯಿತಪ್ಪಿ ಹೇಳಿದೆ- ಯಡಿಯೂರಪ್ಪ

ಹಾಸನ| ಯಡಿಯೂರಪ್ಪ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸಿ: ಶಿವಕುಮಾರ್‌ ಸವಾಲು

7 ನೇ ವೇತನ ಆಯೋಗ ಜಾರಿಗೆ ಬದ್ಧ
Last Updated 1 ಮಾರ್ಚ್ 2023, 7:48 IST
ಹಾಸನ| ಯಡಿಯೂರಪ್ಪ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸಿ: ಶಿವಕುಮಾರ್‌ ಸವಾಲು

ಶಿವಮೊಗ್ಗ| ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ನರೇಂದ್ರ ಮೋದಿ ಕೊಡುಗೆ: ಪ್ರಲ್ಹಾದ ಜೋಶಿ

ನೂತನ ವಿಮಾನ ನಿಲ್ದಾಣದ ಉದ್ಘಾಟನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ
Last Updated 27 ಫೆಬ್ರುವರಿ 2023, 5:30 IST
ಶಿವಮೊಗ್ಗ| ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ನರೇಂದ್ರ ಮೋದಿ ಕೊಡುಗೆ: ಪ್ರಲ್ಹಾದ ಜೋಶಿ

ಬೊಮ್ಮಾಯಿ – ಬಿಎಸ್‌ವೈ ಮುನಿಸು: ಪಕ್ಷದಲ್ಲಿ ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರ ಮಧ್ಯೆ ಅಸಮಾಧಾನ ಉಂಟಾಗಿದೆ ಎಂಬ ವಿಷಯ ಪಕ್ಷದ ವಲಯದಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಗಿದೆ.
Last Updated 13 ಡಿಸೆಂಬರ್ 2022, 15:48 IST
ಬೊಮ್ಮಾಯಿ – ಬಿಎಸ್‌ವೈ ಮುನಿಸು: ಪಕ್ಷದಲ್ಲಿ ಚರ್ಚೆ

ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಮನೆ ಎದುರು ಧರಣಿ
Last Updated 20 ಸೆಪ್ಟೆಂಬರ್ 2022, 14:14 IST
ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ
ADVERTISEMENT

ವಿಜಯೇಂದ್ರಗೆ ಟಿಕೆಟ್ ತಪ್ಪಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ- ಯಡಿಯೂರಪ್ಪ

'ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ತಪ್ಪಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಭವಿಷ್ಯದಲ್ಲಿ ಅವರಿಗೆ ಹೈಕಮಾಂಡ್ದೊಡ್ಡಅವಕಾಶಕಲ್ಪಿಸಿಕೊಡುವಭರವಸೆನನಗಿದೆ' ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
Last Updated 25 ಮೇ 2022, 11:15 IST
ವಿಜಯೇಂದ್ರಗೆ ಟಿಕೆಟ್ ತಪ್ಪಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ- ಯಡಿಯೂರಪ್ಪ

‘2023: ಕರ್ನಾಟಕದಲ್ಲಿ ಯಾರಿಗೆ ಅಧಿಕಾರ?’: ಯಡಿಯೂರಪ್ಪ – ಸಿದ್ದರಾಮಯ್ಯ ಸವಾಲು

ಐದು ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯ ವಿಧಾನಸಭೆಯಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆಗೆ ವೇದಿಕೆಯಾಯಿತು. 2023 ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷಗಳೇ ಗೆದ್ದು ಅಧಿಕಾರ ಹಿಡಿಯುವುದಾಗಿ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಪರಸ್ಪರ ಸವಾಲೆಸೆದರು.
Last Updated 11 ಮಾರ್ಚ್ 2022, 20:49 IST
‘2023: ಕರ್ನಾಟಕದಲ್ಲಿ ಯಾರಿಗೆ ಅಧಿಕಾರ?’: ಯಡಿಯೂರಪ್ಪ – ಸಿದ್ದರಾಮಯ್ಯ ಸವಾಲು

ಹಣ, ತೋಳ್ಬಲದ ಚುನಾವಣೆ ಸಂಸ್ಕೃತಿ ಕಾಂಗ್ರೆಸ್‌ನದ್ದು: ಯಡಿಯೂರಪ್ಪ

ಆರ್‌ಎಸ್‌ಎಸ್‌ ಬಗ್ಗೆ ಪ್ರಶ್ನಿಸುವ ಹಕ್ಕು ಕುಮಾರಸ್ವಾಮಿಗೆ ಇಲ್ಲ: ಯಡಿಯೂರಪ್ಪ
Last Updated 21 ಅಕ್ಟೋಬರ್ 2021, 19:42 IST
ಹಣ, ತೋಳ್ಬಲದ ಚುನಾವಣೆ ಸಂಸ್ಕೃತಿ ಕಾಂಗ್ರೆಸ್‌ನದ್ದು: ಯಡಿಯೂರಪ್ಪ
ADVERTISEMENT
ADVERTISEMENT
ADVERTISEMENT