ಅಭಿವೃದ್ಧಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಿ, ಚರ್ಚೆಗೆ ಬರಲಿ: ಯದುವೀರ್ ಸವಾಲು
CM Development Whitepaper: ಮೈಸೂರು: ‘ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸವಾಲು ಹಾಕಿದರು.Last Updated 26 ಜುಲೈ 2025, 12:48 IST