ಕುತೂಹಲ ಹುಟ್ಟಿಸಿದ ‘ಆ್ಯಕ್ಟ್ 1978’ ಟ್ರೈಲರ್; ಯುಟ್ಯೂಬ್ನಲ್ಲಿ ಟ್ರೆಂಡಿಂಗ್
ರಾಷ್ಟ್ರಪ್ರಶಸ್ತಿ ವಿಜೇತ ಮಂಸೋರೆ ನಿರ್ದೇಶನದ ‘ಆ್ಯಕ್ಟ್ 1978’ ಚಿತ್ರದ ಟ್ರೈಲರ್ ಸೋಮವಾರಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 70 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಈ ಟ್ರೈಲರ್ ಬಿಡುಗಡೆ ಮಾಡಿದ್ದಾರೆ.Last Updated 3 ನವೆಂಬರ್ 2020, 8:54 IST