ಯಕ್ಷಗಾನ ಪ್ರದರ್ಶನ ನಿಲ್ಲಿಸಿದ್ದು, ಸಾಂಸ್ಕೃತಿಕ ದೌರ್ಜನ್ಯ: ಬಿ.ವೈ.ವಿಜಯೇಂದ್ರ
Political Reaction: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.Last Updated 31 ಆಗಸ್ಟ್ 2025, 13:38 IST