ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

yallama

ADVERTISEMENT

ಯಲ್ಲಮ್ಮನ ಗುಡ್ಡದಲ್ಲಿ ಧಾರಾಕಾರ ಮಳೆ: ದೇವಸ್ಥಾನಕ್ಕೆ ನುಗ್ಗಿದ ನೀರು

ಇಲ್ಲಿನ ಯಲ್ಲಮ್ಮನ ಗುಡ್ಡದ ಸುತ್ತ ಗುರುವಾರ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದ ನೀರು ದೇವಸ್ಥಾನದ ಒಳಗೆ ನುಗ್ಗಿತು.
Last Updated 16 ಜೂನ್ 2022, 14:03 IST
ಯಲ್ಲಮ್ಮನ ಗುಡ್ಡದಲ್ಲಿ ಧಾರಾಕಾರ ಮಳೆ: ದೇವಸ್ಥಾನಕ್ಕೆ ನುಗ್ಗಿದ ನೀರು

ಸವದತ್ತಿ ಯಲ್ಲಮ್ಮ ದೇವಸ್ಥಾನ: ಸಾರ್ವಜನಿಕರ ದರ್ಶನಕ್ಕೆ ಮುಕ್ತ

ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಸೆ.28ರಿಂದ ಅವಕಾಶ ಕಲ್ಪಿಸಲಾಗಿದೆ.
Last Updated 22 ಸೆಪ್ಟೆಂಬರ್ 2021, 12:57 IST
ಸವದತ್ತಿ ಯಲ್ಲಮ್ಮ ದೇವಸ್ಥಾನ: ಸಾರ್ವಜನಿಕರ ದರ್ಶನಕ್ಕೆ ಮುಕ್ತ

ಮದ್ದೂರಿನಲ್ಲಿ ರೇಣುಕಾ ಯಲ್ಲಮ್ಮದೇವಿ ಜಾತ್ರೆ 27ರಂದು

ಪಟ್ಟಣದ ಹೊಳೆ ಬೀದಿಯಲ್ಲಿರುವ, ಚಿಕ್ಕಸವದತ್ತಿ ಎಂದು ಪ್ರಸಿದ್ಧಿಪಡೆದಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 49ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 22ನೇ ವರ್ಷದ ಮಹಾಚಂಡಿಕಾ ಹೋಮವು ಇದೇ ಫೆ. 27ರಂದು ನಡೆಯಲಿದೆ.
Last Updated 24 ಫೆಬ್ರುವರಿ 2021, 3:22 IST
ಮದ್ದೂರಿನಲ್ಲಿ ರೇಣುಕಾ ಯಲ್ಲಮ್ಮದೇವಿ ಜಾತ್ರೆ 27ರಂದು

ಕಲಬುರ್ಗಿ: ಯಲ್ಲಮ್ಮ ದೇವಸ್ಥಾನ ಹುಂಡಿ ಎಣಿಕೆ

ಪಟ್ಟಣದ ಐತಿಹಾಸಿಕ ಕ್ಷೇತ್ರ ನಾಗಾವಿಯಲ್ಲಿರುವ ಯಲ್ಲಮ್ಮ ದೇವಿಯ ದೇವಸ್ಥಾನದ ಹುಂಡಿಯ ಹಣವನ್ನು ತಹಶೀಲ್ದಾರ್ ಕಚೇರಿ ಸಿಬ್ಬಂದಿ ಶನಿವಾರ ಎಣಿಕೆ ಮಾಡಿದರು. ಒಟ್ಟು ₹9.65 ಲಕ್ಷ ಹಣ ಹುಂಡಿಯಲ್ಲಿತ್ತು.
Last Updated 18 ಜನವರಿ 2021, 1:02 IST
ಕಲಬುರ್ಗಿ: ಯಲ್ಲಮ್ಮ ದೇವಸ್ಥಾನ ಹುಂಡಿ ಎಣಿಕೆ

ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ಸೆ.30ರವರೆಗೆ ನಿಷೇಧ

‘ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ಸೆ.30ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರು ಸಹಕಾರ ನೀಡಬೇಕು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.
Last Updated 1 ಸೆಪ್ಟೆಂಬರ್ 2020, 11:28 IST
ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ಸೆ.30ರವರೆಗೆ ನಿಷೇಧ

ಅಂಗೂರಿನ ಯಲ್ಲಮ್ಮನಿಗೆ ಜನಪದವೇ ಉಸಿರು

ಟಿ.ವಿ., ಸಿನಿಮಾ ಅಬ್ಬರದಲ್ಲಿ ಜಾನಪದ ಕಲೆಗಳು ನೇಪಥ್ಯಕ್ಕೆ ಸರಿದಿವೆ. ದೇಸಿ, ವಿದೇಶಿ ಸಂಗೀತ ಪ್ರಕಾರಗಳು ಬೆರಳ ತುದಿಯಲ್ಲೇ ಲಭ್ಯವಾಗುವ ಪ್ರಸ್ತುತ ದಿನಗಳಲ್ಲಿ ಜನಪದ ಹಾಡುಗಾರರು ವಿರಳವಾಗಿದ್ದರೆ. ಯಾವುದೇ ಗೀತ ಗಾಯನ ಕೇಳಿಸಿಕೊಳ್ಳುವ ಪುರುಸೊತ್ತು ಜನರಿಗೂ ಇದ್ದಂತಿಲ್ಲ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಹೂವಿನಹಡಗಲಿ ತಾಲ್ಲೂಕು ಅಂಗೂರು ಗ್ರಾಮದ ಸಿಳ್ಳಿಕ್ಯಾತರ ಯಲ್ಲಮ್ಮ ಹಾಡುಗಾರಿಕೆಯನ್ನು ಉಸಿರಾಗಿಸಿಕೊಂಡು ಕಲೆ ಉಳಿಸಿ, ಬೆಳೆಸಲು ಎಲೆಮರೆಯ ಕಾಯಿಯಂತೆ ಶ್ರಮಿಸುತ್ತಿದ್ದಾರೆ.
Last Updated 13 ಅಕ್ಟೋಬರ್ 2018, 19:31 IST
ಅಂಗೂರಿನ ಯಲ್ಲಮ್ಮನಿಗೆ ಜನಪದವೇ ಉಸಿರು
ADVERTISEMENT
ADVERTISEMENT
ADVERTISEMENT
ADVERTISEMENT