ದೆಹಲಿ | ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಐವರು ಸಾವು, ಮೂವರಿಗೆ ಗಾಯ
Yamuna Expressway Accident: ದೆಹಲಿಯ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಮಾರುತಿ ಇಕೊ ವ್ಯಾನ್ ಹಾಗೂ ಅಪರಚಿತ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 21 ಅಕ್ಟೋಬರ್ 2023, 7:26 IST