ಮತ್ತೆ ‘ಯಾರಿಗುಂಟು ಯಾರಿಗಿಲ್ಲ’ ಕಾರ್ಯಕ್ರಮ
ಜೀ ಕನ್ನಡ ವಾಹಿನಿಯು 2007ರಲ್ಲಿ ‘ಯಾರಿಗುಂಟು ಯಾರಿಗಿಲ್ಲ’ ಕಾರ್ಯಕ್ರಮದ ಮೊದಲ ಸರಣಿ ಆರಂಭಿಸಿತ್ತು. ಈ ಕಾರ್ಯಕ್ರಮ ಜನರ ಮನದಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿತ್ತು. ಮತ್ತೆ ಹೊಸ ರೂಪದೊಂದಿಗೆ ಆಗಸ್ಟ್ 4ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6:30ಕ್ಕೆ ಕಾರ್ಯಕ್ರಮ ಮೂಡಿಬರಲಿದೆLast Updated 30 ಜುಲೈ 2018, 8:46 IST