ಯಶಸ್ವಿನಿ: ವಾರದೊಳಗೆ ಆಸ್ಪತ್ರೆಗೆ ಬಿಲ್ ಪಾವತಿ- ಕೆ.ಎನ್.ರಾಜಣ್ಣ
‘ಯಶಸ್ವಿನಿ’ ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.Last Updated 31 ಜನವರಿ 2024, 14:24 IST