‘ಯಶಸ್ವಿನಿ’ ಇದ್ದರೆ ‘ಆಯುಷ್ಮಾನ್’ಗೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ
Health Scheme Overlap: ಯಶಸ್ವಿನಿ ಫಲಾನುಭವಿಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಿಂದ ಹೊರಗಿಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಸಾಸ್ಟ್ ಖಾಸಗಿ ಆಸ್ಪತ್ರೆಗಳಲ್ಲಿ ಯಶಸ್ವಿನಿಯಡಿಯಲ್ಲಿ ಚಿಕಿತ್ಸೆ ನೀಡಲು ಸೂಚಿಸಿದೆ.Last Updated 8 ಅಕ್ಟೋಬರ್ 2025, 14:20 IST