ಸಿಬಿಐ, ಇಡಿ ದುರ್ಬಳಕೆ: ದೇವೇಗೌಡ
‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಹೆಚ್ಚಾಗಿದ್ದು, ಕಾರ್ಯಕರ್ತರು ಪಕ್ಷ ಸಂಘಟಿಸಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸ ಬೇಕು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.Last Updated 29 ಸೆಪ್ಟೆಂಬರ್ 2019, 19:18 IST