ಸಿ.ಟಿ. ರವಿ ಸಚಿವೆಗೆ ‘ಆ’ ಮಾತು ಹೇಳಿದ್ದು ಸತ್ಯ: ಯತೀಂದ್ರ ಸಿದ್ದರಾಮಯ್ಯ
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬಗ್ಗೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ‘ಆ’ ಮಾತು ಹೇಳಿದ್ದು ಸತ್ಯ. ನಾನೇ ಅದನ್ನು ಕೇಳಿಸಿಕೊಂಡು ಒಂದು ಕ್ಷಣ ಗಾಬರಿಯಾದೆ. ಏನಿದು, ಇಂಥ ಪದಗಳನ್ನು ಬಳಸುತ್ತಿದ್ದಾರಲ್ಲಾ ಎಂದುಕೊಂಡೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.Last Updated 23 ಡಿಸೆಂಬರ್ 2024, 8:13 IST