ಲೂಟಿ ಮಾಡುವಲ್ಲಿ ಚಂಬಲ್ ಕಣಿವೆ ಡಕಾಯಿತರನ್ನು ಮೀರಿಸಿದ ಕಾಂಗ್ರೆಸ್ಸಿಗರು: CT ರವಿ
ಜಿಲ್ಲಾ ಕೇಂದ್ರಗಳಲ್ಲಿ ಮಂಗಳವಾರ ನಡೆದ ಬಿಜೆಪಿ ‘ಜನಾಕ್ರೋಶ ಯಾತ್ರೆ’ಯ ಎರಡನೇ ದಿನವೂ ಪಕ್ಷದ ಮುಖಂಡರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮತ್ತು ಸಿ.ಎಂ.ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. Last Updated 8 ಏಪ್ರಿಲ್ 2025, 10:46 IST