Karnataka Budget 2021| ಅಯೋಧ್ಯೆಯಲ್ಲಿ ಯಾತ್ರಿ ನಿವಾಸ: ಬಿಎಸ್ವೈ ಘೋಷಣೆ
ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್ ಅನ್ನು ಸೋಮವಾರ ಮಂಡಿಸಿದರು.Last Updated 8 ಮಾರ್ಚ್ 2021, 9:00 IST