ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

yediyurappa

ADVERTISEMENT

ಬೆಂಗಳೂರು | ಬಿಜೆಪಿ ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬುಧವಾರ ಬಿಜೆಪಿ ಸೇರಿದರು.
Last Updated 17 ಏಪ್ರಿಲ್ 2024, 11:37 IST
ಬೆಂಗಳೂರು | ಬಿಜೆಪಿ ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಶಿವಮೊಗ್ಗ ಬಂಡಾಯ ಎಲ್ಲ ಕಡೆ ಪರಿಣಾಮ ಬೀರಲಿದೆ: ಅರುಣ ಅಣ್ಣಿಗೇರಿ ಎಚ್ಚರಿಕೆ

ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಕ್ಕಳಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಶಿವಮೊಗ್ಗದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಅವರ ನಿರ್ಧಾರವನ್ನು ನಾವು ಬೆಂಬಲಿಸುತ್ತಿದ್ದು, ಅವರ ಗೆಲುವಿಗಾಗಿ ನಾವೆಲ್ಲರೂ ಶ್ರಮಿಸುವೆವು’ ಎಂದು ಅರುಣ ಅಣ್ಣೀಗೇರಿ ತಿಳಿಸಿದರು.
Last Updated 24 ಮಾರ್ಚ್ 2024, 16:03 IST
fallback

ಶಿವಮೊಗ್ಗ: ಮಾ.9ರಂದು ಯಡಿಯೂರಪ್ಪ, ರಾಘವೇಂದ್ರಗೆ ಸನ್ಮಾನ

ವಿಪ್ರ ಸ್ನೇಹ ಬಳಗ ವತಿಯಿಂದ ಮಾ.9ರಂದು ಸಂಜೆ 6.30ಕ್ಕೆ ಇಲ್ಲಿನ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಲಾಗುವುದು ಎಂದು ಬ್ರಾಹ್ಮಣ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ನಟರಾಜ್ ಭಾಗವತ್ ಹೇಳಿದರು.
Last Updated 7 ಮಾರ್ಚ್ 2024, 15:14 IST
ಶಿವಮೊಗ್ಗ: ಮಾ.9ರಂದು ಯಡಿಯೂರಪ್ಪ, ರಾಘವೇಂದ್ರಗೆ ಸನ್ಮಾನ

ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ: CM ಸಿದ್ದರಾಮಯ್ಯ ಪ್ರಶ್ನೆ

1992ರ ಗಲಭೆಯ ಅರೋಪಿ ಹುಬ್ಬಳ್ಳಿಯ ಶ್ರೀಕಾಂತ ಬಂಧನ ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಸಿದ್ದರಾಮಯ್ಯ ಹೀಗೆ ಪ್ರಶ್ನಿಸಿದ್ದಾರೆ.
Last Updated 3 ಜನವರಿ 2024, 7:50 IST
ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ: CM ಸಿದ್ದರಾಮಯ್ಯ ಪ್ರಶ್ನೆ

ಯಡಿಯೂರಪ್ಪಗೆ ಬೆಣ್ಣೆ, ಉತ್ತರ ಕರ್ನಾಟಕಕ್ಕೆ ಮಜ್ಜಿಗೆ: ಯತ್ನಾಳ ಅಸಮಾಧಾನ

ಬಿ.ಎಸ್. ಯಡಿಯೂರಪ್ಪಗೆ ಬೆಣ್ಣೆ, ಉತ್ತರ ಕರ್ನಾಟಕಕ್ಕೆ ಮಜ್ಜಿಗೆ ಕೊಟ್ಟಂತೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯ ಘಟಕದ ಪುನರ್‌ ರಚನೆ ಬಗ್ಗೆ ಅಸಮಾಧಾನ ಹೊರಹಾಕಿದರು.
Last Updated 24 ಡಿಸೆಂಬರ್ 2023, 13:17 IST
ಯಡಿಯೂರಪ್ಪಗೆ ಬೆಣ್ಣೆ, ಉತ್ತರ ಕರ್ನಾಟಕಕ್ಕೆ ಮಜ್ಜಿಗೆ: ಯತ್ನಾಳ ಅಸಮಾಧಾನ

ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಮತ್ತೆ ಯತ್ನಾಳ ವಾಗ್ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕಕ್ಕೆ ತೆರಳುವ ವೇಳೆ ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಹರಿಹಾಯ್ದರು.
Last Updated 9 ಡಿಸೆಂಬರ್ 2023, 18:40 IST
ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಮತ್ತೆ ಯತ್ನಾಳ ವಾಗ್ದಾಳಿ

ಶಿಕಾರಿಪುರ ಕ್ಷೇತ್ರ ಪ್ರತಿನಿಧಿಸುವವರಿಗೆ 2ನೇ ಬಾರಿಗೆ BJP ರಾಜ್ಯಾಧ್ಯಕ್ಷ ಪಟ್ಟ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿ ನಾಯಕರಿಗೆ 2ನೇ ಬಾರಿ ರಾಜ್ಯಾಧ್ಯಕ್ಷ ಹುದ್ದೆ ಒಲಿದುಬಂದಿದೆ.
Last Updated 10 ನವೆಂಬರ್ 2023, 14:03 IST
ಶಿಕಾರಿಪುರ ಕ್ಷೇತ್ರ ಪ್ರತಿನಿಧಿಸುವವರಿಗೆ 2ನೇ ಬಾರಿಗೆ BJP ರಾಜ್ಯಾಧ್ಯಕ್ಷ ಪಟ್ಟ
ADVERTISEMENT

ಬರ ಅಧ್ಯಯನ ಪ್ರವಾಸ ನಾಳೆಯಿಂದ: ಬಿಎಸ್‌ವೈ

ಶೀಘ್ರ ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ
Last Updated 3 ನವೆಂಬರ್ 2023, 17:03 IST
ಬರ ಅಧ್ಯಯನ ಪ್ರವಾಸ ನಾಳೆಯಿಂದ: ಬಿಎಸ್‌ವೈ

Cauvery issue | ಬೆಂಗಳೂರು ಸಂಪೂರ್ಣ ಬಂದ್‌ ಆಗಲೇಬೇಕು: ಬಿ.ಎಸ್‌. ಯಡಿಯೂರಪ್ಪ

ಬೆಂಗಳೂರು: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ ನಡೆಸುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮಂಗಳವಾರ ಬೆಂಗಳೂರು ಸಂಪೂರ್ಣವಾಗಿ ಬಂದ್‌ ಆಗಲೇಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Last Updated 25 ಸೆಪ್ಟೆಂಬರ್ 2023, 12:57 IST
Cauvery issue | ಬೆಂಗಳೂರು ಸಂಪೂರ್ಣ ಬಂದ್‌ ಆಗಲೇಬೇಕು: ಬಿ.ಎಸ್‌. ಯಡಿಯೂರಪ್ಪ

Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 8 ಶುಕ್ರವಾರ 2023

ಲೋಕಸಭೆ ಚುನಾವಣೆ: ಜೆಡಿಎಸ್ ಜತೆ ಬಿಜೆಪಿ ಮೈತ್ರಿ, G20 Summit: ದೆಹಲಿಗೆ ಬಂದಿಳಿದ ಬ್ರಿಟನ್ ಪ್ರಧಾನಿ ರಿಷಿ, ಜಪಾನ್ ಪ್ರಧಾನಿ ಕಿಶಿಡಾ, ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ
Last Updated 8 ಸೆಪ್ಟೆಂಬರ್ 2023, 13:14 IST
Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 8 ಶುಕ್ರವಾರ 2023
ADVERTISEMENT
ADVERTISEMENT
ADVERTISEMENT