ಯಲಹಂಕ: ಪ್ರತಿ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಿ- ಅರಿಹಂತ್ ಜೈನ್
‘ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಕಲಿಯುವ ಅವಧಿಯಲ್ಲಿ ಲಭ್ಯವಾಗುವ ಪ್ರತಿ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು, ಪರಿಪೂರ್ಣ ವ್ಯಕ್ತಿಗಳಾಗಬೇಕು’ ಎಂದು ಡಬ್ಲ್ಯು.ಎಲ್.ಡಿ.ಡಿ ಪ್ರೈ. ಲಿಮಿಟೆಡ್ ಕಂಪನಿಯ ಕಾರ್ಯನಿರ್ವಹಣಾಧಿಕಾರಿ ಅರಿಹಂತ್ ಜೈನ್ ಸಲಹೆ ನೀಡಿದರು.Last Updated 26 ಜುಲೈ 2025, 14:00 IST