ಯಲಬುರ್ಗಾ | ಆರೋಗ್ಯ ಕೇಂದ್ರದ ಕಟ್ಟಡ ಶಂಕುಸ್ಥಾಪನೆ ಮಾಡಿದ ಸಿಎಂ ಆರ್ಥಿಕ ಸಲಹೆಗಾರ
Health Centre Foundation: ಯಲಬುರ್ಗಾ ತಾಲ್ಲೂಕಿನ ಬಂಡಿಹಾಳ ಗ್ರಾಮದಲ್ಲಿ ₹4 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರ ಮತ್ತು ₹60 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿದರುLast Updated 6 ಸೆಪ್ಟೆಂಬರ್ 2025, 6:30 IST