ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವದಂತಿ: ಕೈ ಪಾಳಯದ ಕಾರ್ಯಕರ್ತರ ಆಕ್ರೋಶ
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲು ಯತ್ನಿಸುತ್ತಿರುವ ವದಂತಿಯ ಬೆನ್ನಲ್ಲೆ ಈಚೆಗೆ ನಡೆದ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕೆಲ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.Last Updated 27 ಆಗಸ್ಟ್ 2023, 13:00 IST