ನಮ್ಮ ಮೆಟ್ರೊ: ಹಳದಿ ಮಾರ್ಗಕ್ಕೆ ಬಂತು ಚಾಲಕ ರಹಿತ ಎರಡನೇ ರೈಲು
‘ನಮ್ಮ ಮೆಟ್ರೊ’ ಹಳದಿ ಮಾರ್ಗದಲ್ಲಿನ ಸಂಚಾರಕ್ಕಾಗಿ ಕೋಲ್ಕತ್ತದ ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್ (ಟಿಆರ್‌ಎಸ್‌ಎಲ್) ಕಾರ್ಯಾಗಾರದಿಂದ ತರಲಾದ ಚಾಲಕರಹಿತ ಮೆಟ್ರೊ ರೈಲಿನ ಒಂದು ಸೆಟ್ ಬೋಗಿಗಳು ಹೆಬ್ಬಗೋಡಿ ಡಿಪೊಗೆ ಭಾನುವಾರ ತಲುಪಿವೆ.Last Updated 9 ಫೆಬ್ರುವರಿ 2025, 14:19 IST