ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

yellow alert

ADVERTISEMENT

ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೀನುಗಾರರಿಗೆ ಎಚ್ಚರಿಕೆ

ರಾಜ್ಯದ ಹಲವೆಡೆ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಹನ್ನೆರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 7 ಜೂನ್ 2024, 15:20 IST
ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೀನುಗಾರರಿಗೆ ಎಚ್ಚರಿಕೆ

ಕೇರಳದಲ್ಲಿ ಮುಂದುವರಿದ ನೈರುತ್ಯ ಮುಂಗಾರು: ಸುರಕ್ಷಿತವಾಗಿರಲು ಜನರಿಗೆ ಸೂಚನೆ

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್‌ ಘೋಷಿಸಿದೆ.
Last Updated 2 ಜೂನ್ 2024, 11:20 IST
ಕೇರಳದಲ್ಲಿ ಮುಂದುವರಿದ ನೈರುತ್ಯ ಮುಂಗಾರು: ಸುರಕ್ಷಿತವಾಗಿರಲು ಜನರಿಗೆ ಸೂಚನೆ

ಧಾರಾಕಾರ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 26 ಮೇ 2024, 15:25 IST
ಧಾರಾಕಾರ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

ಭಾರಿ ಮಳೆ ಮುನ್ಸೂಚನೆ: ಕೇರಳದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕೇರಳದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬುಧವಾರ ರೆಡ್‌ ಅಲರ್ಟ್‌ ಘೋಷಿಸಿದೆ.
Last Updated 22 ಮೇ 2024, 12:31 IST
ಭಾರಿ ಮಳೆ ಮುನ್ಸೂಚನೆ: ಕೇರಳದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’: ಮೀನುಗಾರರಿಗೆ ಎಚ್ಚರಿಕೆ

ರಾಜ್ಯದ ವಿವಿಧೆಡೆ ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 21 ಮೇ 2024, 15:36 IST
ರಾಜ್ಯದ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’: ಮೀನುಗಾರರಿಗೆ ಎಚ್ಚರಿಕೆ

ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ: 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ರಾಜ್ಯದ ಕೆಲವೆಡೆ ಗುರುವಾರವೂ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 15 ಮೇ 2024, 15:28 IST
ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ: 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ಕೇರಳದಲ್ಲಿ ಮುಂದುವರಿದ ಬಿಸಿಗಾಳಿ ಸ್ಥಿತಿ: 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದ್ದು ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
Last Updated 8 ಮೇ 2024, 9:55 IST
ಕೇರಳದಲ್ಲಿ ಮುಂದುವರಿದ ಬಿಸಿಗಾಳಿ ಸ್ಥಿತಿ: 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌
ADVERTISEMENT

ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ‘ಯೆಲ್ಲೊ ಅಲರ್ಟ್‌’

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಕರಾವಳಿಯಲ್ಲಿ ಬುಧವಾರದಿಂದ ಮಳೆಯಾಗುತ್ತಿದ್ದು, ಶುಕ್ರವಾರವೂ ಮಳೆ ಮುಂದುವರಿಯಲಿದೆ.
Last Updated 4 ಜನವರಿ 2024, 8:07 IST
ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ‘ಯೆಲ್ಲೊ ಅಲರ್ಟ್‌’

ಶನಿವಾರ ಮೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ಹವಾಮಾನ ಇಲಾಖೆಯು ಚಿಕ್ಕಮಗಳೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 2 ನವೆಂಬರ್ 2023, 15:35 IST
ಶನಿವಾರ ಮೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ಅಕ್ಟೋಬರ್ 16ರಿಂದ ಭಾರಿ ಮಳೆ ಸಾಧ್ಯತೆ; ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ 16 ಹಾಗೂ 17ರಂದು ಎರಡು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 13 ಅಕ್ಟೋಬರ್ 2023, 15:49 IST
ಅಕ್ಟೋಬರ್ 16ರಿಂದ ಭಾರಿ ಮಳೆ ಸಾಧ್ಯತೆ; ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’
ADVERTISEMENT
ADVERTISEMENT
ADVERTISEMENT