ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್ ಪ್ರಕರಣ: ರಾಣಾ ಕಪೂರ್ ಪ್ರಶ್ನಿಸಿದ ED
Yes Bank Scam: ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್ ಕಂಪನಿಗಳ ವಿರುದ್ಧದ ಹಣದ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಪ್ರಶ್ನಿಸಿದೆ.Last Updated 15 ಡಿಸೆಂಬರ್ 2025, 15:09 IST