ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

yeshwantpur

ADVERTISEMENT

ಐಟಿ ಕಂಪನಿಗಳಲ್ಲಿ ಕನ್ನಡ ಕಲಿಕಾ ಶಿಬಿರ ಆಯೋಜಿಸಿ: ಡಾ.ಅಪ್ಪಗೆರೆ ತಿಮ್ಮರಾಜು

ಜೀವನಾನುಭವ ಹೇಳಿ ಕೊಡುವ ಜನಪದ ಸಾಹಿತ್ಯ, ಅಕ್ಷರ ಕಲಿಸುವ ವಿಶ್ವವಿದ್ಯಾಲಯಕ್ಕಿಂತ ಮಿಗಿಲು ಎಂದು ಜನಪದ ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಹೇಳಿದರು.
Last Updated 5 ಮಾರ್ಚ್ 2023, 21:10 IST
ಐಟಿ ಕಂಪನಿಗಳಲ್ಲಿ ಕನ್ನಡ ಕಲಿಕಾ ಶಿಬಿರ ಆಯೋಜಿಸಿ: ಡಾ.ಅಪ್ಪಗೆರೆ ತಿಮ್ಮರಾಜು

ಯಶವಂತಪುರ ಕ್ಷೇತ್ರ: ಜನಸ್ಪಂದನ 21ರಂದು

ನೀವು ಯಶವಂತಪುರ ವಿಧಾನಸಭಾ ಕ್ಷೇತ್ರ ದ ನಿವಾಸಿಯೇ? ನಿಮ್ಮ ಮನೆಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲವೇ? ವಾರ್ಡ್‌ನ ರಸ್ತೆಗಳು ಗುಂಡಿ ಬಿದ್ದಿವೆಯೇ? ಉದ್ಯಾನದ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲವೇ... ನಿಮ್ಮ ಕ್ಷೇತ್ರದ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕೇ? ಹಾಗಾದರೆ, ಕೆಂಗೇರಿ ಉಪನಗರದ ಬಂಡೆಮಠ ಮದುವೆ ಹಾಲ್‌ಗೆ ಇದೇ 21 ರಂದು ಬನ್ನಿ.
Last Updated 15 ಮೇ 2022, 19:28 IST
ಯಶವಂತಪುರ ಕ್ಷೇತ್ರ: ಜನಸ್ಪಂದನ 21ರಂದು

ಯಶವಂತಪುರ–ಹುಬ್ಬಳ್ಳಿ ಜೋಡಿ ರೈಲು ಮಾರ್ಗ ಪ್ರಗತಿಯಲ್ಲಿ: ಅಶ್ವಿನಿ ವೈಷ್ಣವ್

ಯಶವಂತಪುರ–ಹುಬ್ಬಳ್ಳಿ ರೈಲು ಮಾರ್ಗವನ್ನು ಜೋಡಿ ಮಾರ್ಗವನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಯನ್ನು ಹಂತಹಂತವಾಗಿ ಕಾರ್ಯಗತಗೊಳಿಸಲಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Last Updated 19 ಡಿಸೆಂಬರ್ 2021, 19:31 IST
ಯಶವಂತಪುರ–ಹುಬ್ಬಳ್ಳಿ ಜೋಡಿ ರೈಲು ಮಾರ್ಗ ಪ್ರಗತಿಯಲ್ಲಿ: ಅಶ್ವಿನಿ ವೈಷ್ಣವ್

ಕಣದಲ್ಲಿ ಕೋಟಿ ಕುಳಗಳು

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಧಿಪತಿಗಳೇ ವಿವಿಧ ರಾಜಕೀಯ ಪಕ್ಷಗಳಿಂದ ಕಣಕ್ಕಿಳಿದಿದ್ದಾರೆ.
Last Updated 19 ನವೆಂಬರ್ 2019, 2:52 IST
fallback
ADVERTISEMENT
ADVERTISEMENT
ADVERTISEMENT
ADVERTISEMENT