ತುಮಕೂರು| 46 ಕೆರೆಗಳಿಗೆ ಎತ್ತಿನಹೊಳೆ ನೀರು: ಶಾಸಕ ಕೆ.ಎನ್. ರಾಜಣ್ಣ ಮಾಹಿತಿ
Water Project: ಮಧುಗಿರಿ ತಾಲ್ಲೂಕಿನ 46 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ಕುಡಿಯುವ ನೀರು ಒದಗಿಸುವ ಕಾಮಗಾರಿ ಶರವೇಗದಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆLast Updated 4 ಸೆಪ್ಟೆಂಬರ್ 2025, 6:07 IST