ಯೋಗಿ ಆದಿತ್ಯನಾಥ್ ಪ್ರಚೋದನಕಾರಿ ಭಾಷಣ ಪ್ರಕರಣ: ಸರ್ಕಾರಕ್ಕೆ ಸುಪ್ರೀಂ ನೋಟಿಸ್
2007ರಲ್ಲಿ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಮಾಡಿದಪ್ರಚೋದನಾಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾಕೆ ಕಾನೂನು ಕ್ರಮಗಳನ್ನು ಜರುಗಿಸಿಲ್ಲ ಎಂದು ಉತ್ತರ ಪ್ರದೇಶದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.Last Updated 20 ಆಗಸ್ಟ್ 2018, 10:21 IST