Sanatana Dharma | ಧರ್ಮ ಅಳಿಸಲು ರಾವಣ, ಕಂಸರಿಗೇ ಸಾಧ್ಯವಾಗಿಲ್ಲ: ಯೋಗಿ
ಲಖನೌ: ‘ಅನಾದಿ ಕಾಲದಿಂದಲೂ ಸನಾತನ ಧರ್ಮದ ಮೇಲೆ ಹಲವು ದಾಳಿಗಳಾಗಿವೆ. ಆದರೆ ಧರ್ಮಕ್ಕೆ ಹಾನಿ ಮಾಡಲು ಅವುಗಳಿಂದ ಸಾಧ್ಯವಾಗಿಲ್ಲ. ಅಧಿಕಾರಕ್ಕಾಗಿ ಹಪಾಹಪಿಸುತ್ತಿರುವ ಪರವಾಲಂಬಿಗಳಿಂದ ಈಗಲೂ ಅದು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.Last Updated 8 ಸೆಪ್ಟೆಂಬರ್ 2023, 2:22 IST