ನೇಪಾಳ | ಸರ್ಕಾರದ ವಿರುದ್ಧ Gen Z ಕಿಡಿ; ಬಡವರ ಮಕ್ಕಳು ಬೆಳೀಬಾರ್ದಾ ಅಂದ ಯುವಜನತೆ
Nepal Protest: ಪ್ರಧಾನಿ ಕೆಪಿ ಶರ್ಮ ಒಲಿ ಸರ್ಕಾರವು 26 ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ್ದರ ಪರಿಣಾಮ ನೇಪಾಳ ಅಕ್ಷರಶಃ ಅಗ್ನಿಕುಂಡವಾಗಿದೆ. 19 ಜನರ ಜೀವ ಹೋಗಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.Last Updated 9 ಸೆಪ್ಟೆಂಬರ್ 2025, 6:12 IST