ಗುರುವಾರ, 3 ಜುಲೈ 2025
×
ADVERTISEMENT

Youth Congress

ADVERTISEMENT

ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಯುವ ಕಾಂಗ್ರೆಸ್‌ ಸದಸ್ಯರ ವಾಗ್ವಾದ, ತಳ್ಳಾಟ

ಏರು ಧ್ವನಿಯಲ್ಲಿ ಮಾತಿನ ಚಕಮಕಿ, ಸಮಾಧಾನ ಪಡಿಸಲು ಯತ್ನಿಸಿದರೂ ತಣಿಯದ ಆಕ್ರೋಶ, ಜೋರು ತಳ್ಳಾಟ, ನೂಕಾಟ..
Last Updated 27 ಜೂನ್ 2025, 15:39 IST
ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಯುವ ಕಾಂಗ್ರೆಸ್‌ ಸದಸ್ಯರ ವಾಗ್ವಾದ, ತಳ್ಳಾಟ

Rahul Gandhi Birthday: ರಾಹುಲ್‌ ಗಾಂಧಿ ಜನ್ಮದಿನ: ಉದ್ಯೋಗ ಮೇಳ

‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ 55ನೇ ಜನ್ಮದಿನದ ಅಂಗವಾಗಿ ಇಲ್ಲಿನ –ತಲ್ಕತೋರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ನಿರುದ್ಯೋಗಿಗಳ ಸಾಗರವೇ ಹರಿದುಬಂದಿತ್ತು’ ಎಂದು ಭಾರತೀಯ ಯುವ ಕಾಂಗ್ರೆಸ್‌ (ಐವೈಸಿ) ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.
Last Updated 19 ಜೂನ್ 2025, 14:37 IST
Rahul Gandhi Birthday: ರಾಹುಲ್‌ ಗಾಂಧಿ ಜನ್ಮದಿನ: ಉದ್ಯೋಗ ಮೇಳ

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್–ಅರ್ನಬ್ ವಿರುದ್ಧ FIR ದಾಖಲಿಸಿದ ಕಾಂಗ್ರೆಸ್

ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಯುವ ಕಾಂಗ್ರೆಸ್‌ ಘಟಕ ಎಫ್ಐಆರ್ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 21 ಮೇ 2025, 2:33 IST
ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್–ಅರ್ನಬ್ ವಿರುದ್ಧ FIR ದಾಖಲಿಸಿದ ಕಾಂಗ್ರೆಸ್

ಯುವ ಕಾಂಗ್ರೆಸ್‌: ಅಧಿಕಾರ ಸ್ವೀಕಾರ ಇಂದು

ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಚ್‌.ಎಸ್‌. ಮಂಜುನಾಥ್ ಗೌಡ ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Last Updated 16 ಮಾರ್ಚ್ 2025, 23:30 IST
ಯುವ ಕಾಂಗ್ರೆಸ್‌: ಅಧಿಕಾರ ಸ್ವೀಕಾರ ಇಂದು

ರಾಜ್ಯ ಘಟಕದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಆಯ್ಕೆ

ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಆಯ್ಕೆಯಾಗಿದ್ದಾರೆ.
Last Updated 20 ಫೆಬ್ರುವರಿ 2025, 6:20 IST
ರಾಜ್ಯ ಘಟಕದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಕೋರ್ಟ್ ಮೊರೆ

ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಫಲಿತಾಂಶದ ವಿರುದ್ಧ ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಯುವ ಮುಖಂಡ ಪ್ರವೀಣ್ ಗೌಡ ತಿಳಿಸಿದರು.
Last Updated 16 ಫೆಬ್ರುವರಿ 2025, 14:07 IST
fallback

ಉದಯ್‌ ಭಾನು ಛಿಬ್‌ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷ

ಭಾರತೀಯ ಯುವ ಕಾಂಗ್ರೆಸ್‌ನ(ಐವೈಸಿ) ನೂತನ ಅಧ್ಯಕ್ಷರಾಗಿ ಉದಯ್‌ ಭಾನು ಛಿಬ್‌ ಅವರನ್ನು ಭಾನುವಾರ ನೇಮಿಸಲಾಗಿದೆ.
Last Updated 22 ಸೆಪ್ಟೆಂಬರ್ 2024, 15:48 IST
ಉದಯ್‌ ಭಾನು ಛಿಬ್‌ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷ
ADVERTISEMENT

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ನಡುವೆ ಪೈಪೋಟಿ ಏರ್ಪಟ್ಟಿದೆ.
Last Updated 1 ಸೆಪ್ಟೆಂಬರ್ 2024, 15:46 IST
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

LGಗೆ ಹೆಚ್ಚು ಅಧಿಕಾರ: ಕೇಂದ್ರದ ವಿರುದ್ಧ ಜಮ್ಮು ಯುವ ಕಾಂಗ್ರೆಸ್ ಪ್ರತಿಭಟನೆ

ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿತು.
Last Updated 20 ಜುಲೈ 2024, 10:29 IST
LGಗೆ ಹೆಚ್ಚು ಅಧಿಕಾರ: ಕೇಂದ್ರದ ವಿರುದ್ಧ ಜಮ್ಮು ಯುವ ಕಾಂಗ್ರೆಸ್ ಪ್ರತಿಭಟನೆ

ರಾಜಸ್ಥಾನ | NEET-UG ರದ್ದುಗೊಳಿಸುವಂತೆ ಆಗ್ರಹ: ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ನೀಟ್- ಯುಜಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಇಲ್ಲಿನ ಗಾಂಧಿನಗರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
Last Updated 4 ಜುಲೈ 2024, 10:18 IST
ರಾಜಸ್ಥಾನ | NEET-UG ರದ್ದುಗೊಳಿಸುವಂತೆ ಆಗ್ರಹ: ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT