ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ
ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೂ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.Last Updated 10 ಜನವರಿ 2019, 11:32 IST