ಪೋಷಕರು, ಲೈಂಗಿಕತೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ರಣವೀರ್ ವಿರುದ್ಧ ಪ್ರಕರಣ ದಾಖಲು
ಪೋಷಕರು ಮತ್ತು ಲೈಂಗಿಕತೆಯ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿರುವ ಇನ್‌ಫ್ಲುಯೆನ್ಸರ್, ಯೂಟ್ಯೂಬರ್ ರಣವೀರ್ ಇಲಾಹಾಬಾದಿಯಾ ವಿರುದ್ಧ ಗುವಾಹಟಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. Last Updated 11 ಫೆಬ್ರುವರಿ 2025, 7:21 IST