ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

Youtuber

ADVERTISEMENT

ಕೇರಳ ಯೂಟ್ಯೂಬರ್ ಸಾಜನ್ ಸ್ಕರಿಯ ಕೊಲೆಗೆ ಯತ್ನ: ಬೆಂಗಳೂರಲ್ಲಿ ಆರೋಪಿಗಳ ಬಂಧನ

YouTuber Attack: ಕೇರಳದ ಯೂಟ್ಯೂಬರ್ ಸಾಜನ್ ಸ್ಕರಿಯ ಅವರ ಮೇಲೆ ಹಲ್ಲೆ ನಡೆಸಿ ಪರಾಯಿಯಾಗಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಕೇರಳದ ಇಡುಕ್ಕಿ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.
Last Updated 1 ಸೆಪ್ಟೆಂಬರ್ 2025, 11:02 IST
ಕೇರಳ ಯೂಟ್ಯೂಬರ್ ಸಾಜನ್ ಸ್ಕರಿಯ ಕೊಲೆಗೆ ಯತ್ನ: ಬೆಂಗಳೂರಲ್ಲಿ ಆರೋಪಿಗಳ ಬಂಧನ

ವಿಡಿಯೊ ಮಾಡಲು ದುಸ್ಸಾಹಸ: ಭೋರ್ಗರೆವ ನೀರಲ್ಲಿ ಕೊಚ್ಚಿ ಹೋದ ಯುಟ್ಯೂಬರ್

YouTuber Death: ಕೊರಾಪುಟ್: ಒಡಿಶಾದ ದುಡುಮಾ ಜಲಪಾತದಲ್ಲಿ ವಿಡಿಯೊ ಮಾಡಲು ನೀರಿನ ಮಧ್ಯೆ ನಿಂತಿದ್ದ ಯುಟ್ಯೂಬರ್ ಸಾಗರ್ ತುಡು ನೀರಿನ ರಭಸಕ್ಕೆ ಕೊಚ್ಚಿಹೋಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
Last Updated 25 ಆಗಸ್ಟ್ 2025, 5:37 IST
ವಿಡಿಯೊ ಮಾಡಲು ದುಸ್ಸಾಹಸ: ಭೋರ್ಗರೆವ ನೀರಲ್ಲಿ ಕೊಚ್ಚಿ ಹೋದ ಯುಟ್ಯೂಬರ್

ಧರ್ಮಸ್ಥಳ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎಂಬ ಆರೋಪ ಸಂಬಂಧಿಸಿದಂತೆ 'ದೂತ' ಚಾನೆಲ್‌ನ ವಿಡಿಯೋ ಬಗ್ಗೆ ಸಮೀರ್ ಎಂ.ಡಿ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
Last Updated 23 ಆಗಸ್ಟ್ 2025, 5:09 IST
ಧರ್ಮಸ್ಥಳ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್

VIDEO | ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ಯೂಟ್ಯೂಬರ್ ಸಮೀರ್‌ಗೆ ಜಾಮೀನು

YouTuber Sameer Bail: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದರು. ಸಮೀರ್ ಎಂ.ಡಿ.ಗೆ...
Last Updated 22 ಆಗಸ್ಟ್ 2025, 12:56 IST
VIDEO | ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ಯೂಟ್ಯೂಬರ್ ಸಮೀರ್‌ಗೆ ಜಾಮೀನು

ಕುಣಿಗಲ್ | ₹25 ಲಕ್ಷಕ್ಕೆ ಬೇಡಿಕೆ: ಯೂಟೂಬರ್‌ ಬಂಧನ

ಕುಣಿಗಲ್: ತಾಲ್ಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥಸ್ವಾಮಿಗೆ ಬೆದರಿಕೆ ಹಾಕಿ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ತುಮಕೂರಿನ ಯೂಟೂಬ್‌ ಚಾಲನ್‌ವೊಂದರ ಸುಧೀಂದ್ರ ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 22 ಆಗಸ್ಟ್ 2025, 7:07 IST
ಕುಣಿಗಲ್ | ₹25 ಲಕ್ಷಕ್ಕೆ ಬೇಡಿಕೆ: ಯೂಟೂಬರ್‌ ಬಂಧನ

ಬೆಂಗಳೂರಲ್ಲಿ ಯುಟ್ಯೂಬರ್‌ ಸಮೀರ್‌ ಮಾಹಿತಿ ಕಲೆಹಾಕಿದ ಪೊಲೀಸರು

YouTuber Investigation: ಧರ್ಮಸ್ಥಳ ಪ್ರಕರಣ ಸಂಬಂಧಿಸಿದ ವಿಡಿಯೊ ಅಪ್‌ಲೋಡ್ ಮಾಡಿದ ಯುಟ್ಯೂಬರ್ ಎಂ.ಡಿ. ಸಮೀರ್ ಬಗ್ಗೆ ಮಾಹಿತಿ ಕಲೆಹಾಕಲು ದಕ್ಷಿಣ ಕನ್ನಡ ಪೊಲೀಸರು ಜಿಗಣಿ ಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Last Updated 21 ಆಗಸ್ಟ್ 2025, 19:52 IST
ಬೆಂಗಳೂರಲ್ಲಿ ಯುಟ್ಯೂಬರ್‌ ಸಮೀರ್‌ ಮಾಹಿತಿ ಕಲೆಹಾಕಿದ ಪೊಲೀಸರು

ಧರ್ಮಸ್ಥಳ ಪ್ರಕರಣ: ಯುಟ್ಯೂಬರ್‌ ಸಮೀರ್‌ ಮಾಹಿತಿ ಕಲೆಹಾಕಿದ ಪೊಲೀಸರು

Dharmasthala Case YouTuber Sameer: ಅನೇಕಲ್‌ ತಾಲ್ಲೂಕಿನ ಜಿಗಣಿ ಸಮೀಪದ ಹುಲ್ಲಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ಯುಟ್ಯೂಬರ್‌ ಎಂ.ಡಿ.ಸಮೀರ್ ಅವರು ನೆಲಸಿದ್ದಾರೆ ಎಂಬ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದರು.
Last Updated 21 ಆಗಸ್ಟ್ 2025, 15:48 IST
ಧರ್ಮಸ್ಥಳ ಪ್ರಕರಣ: ಯುಟ್ಯೂಬರ್‌ ಸಮೀರ್‌ ಮಾಹಿತಿ ಕಲೆಹಾಕಿದ ಪೊಲೀಸರು
ADVERTISEMENT

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು

Fake News Karnataka: ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯೂಟ್ಯೂಬರ್‌ ಸಮೀರ್ ಎಂ.ಡಿ.ಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ...
Last Updated 21 ಆಗಸ್ಟ್ 2025, 14:30 IST
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ಘಟನೆ: 7 ಪ್ರಕರಣ ದಾಖಲು

YouTuber Violence: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಬುಧವಾರ‌ ನಡೆದ ಅಹಿತಕರ ಘಟನೆಗಳ ಸಂಬಂಧ ಒಟ್ಟು ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ...
Last Updated 7 ಆಗಸ್ಟ್ 2025, 9:07 IST
ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ಘಟನೆ: 7 ಪ್ರಕರಣ ದಾಖಲು

ಎಐ ಚಿತ್ರ ಬಳಸಿ ವಿಡಿಯೊ: ಯೂಟ್ಯೂಬರ್‌ ಸಮೀರ್‌ ವಿರುದ್ಧ ಪ್ರಕರಣ

YouTube video: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂಟ್ಯೂಬ್‌ ಚಾನೆಲ್‌ನಲ್ಲಿ ಕಾಲ್ಪನಿಕ, ಸುಳ್ಳು ಮಾಹಿತಿ ನೀಡಿದ ಯೂಟ್ಯೂಬರ್‌ ಸಮೀರ್ ಎಂ.ಡಿ ವಿರುದ್ಧ ಪ್ರಕರಣ.
Last Updated 12 ಜುಲೈ 2025, 18:55 IST
ಎಐ ಚಿತ್ರ ಬಳಸಿ ವಿಡಿಯೊ: ಯೂಟ್ಯೂಬರ್‌ ಸಮೀರ್‌ ವಿರುದ್ಧ ಪ್ರಕರಣ
ADVERTISEMENT
ADVERTISEMENT
ADVERTISEMENT