‘ಸಾಕ್ಷಿ, ಉತ್ತೇಜನಕ್ಕೆ ಸರ್ಕಾರಿ ಆದೇಶ: ಆಂಧ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್
ನವದೆಹಲಿ (ಪಿಟಿಐ): ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಮಾಲೀಕತ್ವ ಇದೆ ಎನ್ನಲಾದ ‘ಸಾಕ್ಷಿ’ ಪತ್ರಿಕೆಯ ಪ್ರಸರಣ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿಯೇ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವೊಂದನ್ನು ಪ್ರಶ್ನಿಸಿ ‘ಈನಾಡು’ ಪತ್ರಿಕೆಯ ಪ್ರಕಾಶನ ಸಂಸ್ಥೆ ಉಶೋದಯ ಪಬ್ಲಿಕೇಷನ್, ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಈ ಸಂಬಂಧ ಆಂಧ್ರ ಪ್ರದೇಶ ಸರ್ಕಾರಕ್ಕೆ ನ್ಯಾಯಾಲಯವು ಬುಧವಾರ ನೋಟಿಸ್ ನೀಡಿದೆ.Last Updated 29 ಮಾರ್ಚ್ 2023, 17:10 IST