ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

YSR Congress Party

ADVERTISEMENT

ಟ್ರೋಲ್‌ಗೆ ಗುರಿಯಾಗಿ ಮಹಿಳೆ ಆತ್ಮಹತ್ಯೆ: ₹20 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಿಎಂ

ವೈಎಸ್‌ಆರ್‌ಸಿಪಿ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
Last Updated 13 ಮಾರ್ಚ್ 2024, 4:13 IST
ಟ್ರೋಲ್‌ಗೆ ಗುರಿಯಾಗಿ ಮಹಿಳೆ ಆತ್ಮಹತ್ಯೆ: ₹20 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಿಎಂ

ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ

ಎನ್‌ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್‌ ಕಾಂಗ್ರೆಸ್‌ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ.
Last Updated 27 ಜುಲೈ 2023, 5:13 IST
ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ

ಆಂಧ್ರ ಸರ್ಕಾರದಿಂದ ಬಡ ಹೆಣ್ಣು ಮಕ್ಕಳ ಮದುವೆಗೆ ₹1 ಲಕ್ಷ ಹಣ ಬಿಡುಗಡೆ

ಅಮರಾವತಿ: 2022ರ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ವಿವಾಹವಾದ 4,536 ಅರ್ಹ ಹೆಣ್ಣುಮಕ್ಕಳಿಗೆ ಅನುಕೂಲವಾಗುವಂತೆ ವೈಎಸ್‌ಆರ್ ಕಲ್ಯಾಣಮಸ್ತು ಮತ್ತು ವೈಎಸ್‌ಆರ್ ಶಾದಿ ತೋಫ ಯೋಜನೆಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ ₹38.18 ಕೋಟಿ ಬಿಡುಗಡೆ ಮಾಡಿದ್ದಾರೆ.
Last Updated 10 ಫೆಬ್ರುವರಿ 2023, 10:16 IST
ಆಂಧ್ರ ಸರ್ಕಾರದಿಂದ ಬಡ ಹೆಣ್ಣು ಮಕ್ಕಳ ಮದುವೆಗೆ ₹1 ಲಕ್ಷ ಹಣ ಬಿಡುಗಡೆ

ಕಾರು ಸಮೇತ ಶರ್ಮಿಳಾರನ್ನು ಎಳೆದೊಯ್ದ ಪೊಲೀಸರು: ತೆಲಂಗಾಣದಲ್ಲಿ ರಾಜಕೀಯ ಹೈಡ್ರಾಮಾ

ಟಿಆರ್‌ಎಸ್ ಕಾರ್ಯಕರ್ತರು ತಮ್ಮ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ ವೈಎಸ್‌ಆರ್‌ಟಿಪಿ ನಾಯಕಿ ವೈ.ಎಸ್. ಶರ್ಮಿಳಾ ಅವರನ್ನು ಹೈದರಾಬಾದ್ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
Last Updated 29 ನವೆಂಬರ್ 2022, 10:47 IST
ಕಾರು ಸಮೇತ ಶರ್ಮಿಳಾರನ್ನು ಎಳೆದೊಯ್ದ ಪೊಲೀಸರು: ತೆಲಂಗಾಣದಲ್ಲಿ ರಾಜಕೀಯ ಹೈಡ್ರಾಮಾ

ಆಂಧ್ರಪ್ರದೇಶ| ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಗೃಹಬಂಧನ

‘ಚಲೊ ಆತ್ಮಕೂರು’ ಪ್ರತಿಭಟನೆ ತಡೆಯಲು ಸರ್ಕಾರದ ಕ್ರಮ
Last Updated 12 ಸೆಪ್ಟೆಂಬರ್ 2019, 4:45 IST
ಆಂಧ್ರಪ್ರದೇಶ| ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಗೃಹಬಂಧನ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಜಗನ್ ಪ್ರಮಾಣ ವಚನ ಸ್ವೀಕಾರ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯವಾಡದಲ್ಲಿರುವ ಇಂದಿರಾ ಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ.
Last Updated 30 ಮೇ 2019, 7:32 IST
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಜಗನ್ ಪ್ರಮಾಣ ವಚನ ಸ್ವೀಕಾರ

ಪ್ರಧಾನಿ ಮೋದಿ ಭೇಟಿ ಮಾಡಿದ ಜಗನ್ ಮೋಹನ್ ರೆಡ್ಡಿ 

ವೈಎಸ್‌‌ಆರ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಆಂಧ್ರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ವೈ.ಎಸ್. ಜಗನ್‌ ಮೋಹನ್ ರೆಡ್ಡಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ.
Last Updated 26 ಮೇ 2019, 10:28 IST
ಪ್ರಧಾನಿ ಮೋದಿ ಭೇಟಿ ಮಾಡಿದ ಜಗನ್ ಮೋಹನ್ ರೆಡ್ಡಿ 
ADVERTISEMENT

ಗೂಗಲ್‌ ಜಾಹಿರಾತಿನಲ್ಲಿ ಬಿಜೆಪಿಯೇ ಮೊದಲು, ಆರನೇ ಸ್ಥಾನದಲ್ಲಿ ಕಾಂಗ್ರೆಸ್‌ ‌

ಚುನಾವಣೆ ಜಾಹಿರಾತಿನ ಕುರಿತು ಗೂಗಲ್‌ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್‌ ಆರನೇ ಸ್ಥಾನದಲ್ಲಿದೆ. ಆಂಧ್ರದಲ್ಲಿ ಲೋಕಸಭೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿರುವುದರಿಂದ ವೈಎಸ್‌ಆರ್‌ಸಿಪಿ, ಟಿಡಿಪಿ ಹೆಚ್ಚಿನ ಪ್ರಮಾಣದ ಜಾಹಿರಾತು ನೀಡಿವೆ.
Last Updated 4 ಏಪ್ರಿಲ್ 2019, 8:54 IST
ಗೂಗಲ್‌ ಜಾಹಿರಾತಿನಲ್ಲಿ ಬಿಜೆಪಿಯೇ ಮೊದಲು, ಆರನೇ ಸ್ಥಾನದಲ್ಲಿ ಕಾಂಗ್ರೆಸ್‌ ‌
ADVERTISEMENT
ADVERTISEMENT
ADVERTISEMENT