Mann Ki Baat | ಪ್ರಧಾನಿ ಮೋದಿ 'ಮನ್ ಕಿ ಬಾತ್' ಭಾಷಣದ ಮುಖ್ಯಾಂಶಗಳು
'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದ 111ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಇಂದು (ಭಾನುವಾರ) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. Last Updated 30 ಜೂನ್ 2024, 6:32 IST