ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Yuva Morcha

ADVERTISEMENT

ಬಿಜೆಪಿ ನಾಯಕರ ನಡೆಯಿಂದ ಅಸಮಾಧಾನ; ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಶ್ರವಣಕುಮಾರ ನಾಯಕ ಡೊಣ್ಣಿಗೇರಿ ರಾಜೀನಾಮೆ
Last Updated 15 ಫೆಬ್ರುವರಿ 2023, 6:24 IST
ಬಿಜೆಪಿ ನಾಯಕರ ನಡೆಯಿಂದ ಅಸಮಾಧಾನ; ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಚುನಾವಣೆಯಲ್ಲಿ ಯುವಕರಿಗೆ ಅವಕಾಶ: ತೇಜಸ್ವಿ ಸೂರ್ಯ ಹೇಳಿಕೆ

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿಕೆ
Last Updated 14 ಜನವರಿ 2023, 6:56 IST
ಚುನಾವಣೆಯಲ್ಲಿ ಯುವಕರಿಗೆ ಅವಕಾಶ: ತೇಜಸ್ವಿ ಸೂರ್ಯ ಹೇಳಿಕೆ

ಯುವಮೋರ್ಚಾ ಕಾರ್ಯಕರ್ತರಿಗೆ ಮೆಚ್ಯೂರಿಟಿ ಇಲ್ಲ: ಕೆ.ಎಸ್.ಈಶ್ವರಪ್ಪ

ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ರಾಜೀನಾಮೆ ಪರ್ವ: ಕೆ.ಎಸ್.ಈಶ್ವರಪ್ಪ ಬೇಸರ
Last Updated 29 ಜುಲೈ 2022, 12:35 IST
ಯುವಮೋರ್ಚಾ ಕಾರ್ಯಕರ್ತರಿಗೆ ಮೆಚ್ಯೂರಿಟಿ ಇಲ್ಲ: ಕೆ.ಎಸ್.ಈಶ್ವರಪ್ಪ

ಕಾರವಾರ | ಪ್ರವೀಣ್ ಕೊಲೆ ಪ್ರಕರಣ: ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವು, ಉತ್ತರ ಕನ್ನಡದಲ್ಲೂ ಪಕ್ಷದ ಯುವ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರಿಗೇ ರಕ್ಷಣೆ ಕೊಡಲು ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾರವಾರ ನಗರ ಮತ್ತು ಗ್ರಾಮೀಣ ಯುವ ಮೋರ್ಚಾದ ತಲಾ 21 ಪದಾಧಿಕಾರಿಗಳು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
Last Updated 28 ಜುಲೈ 2022, 8:35 IST
ಕಾರವಾರ | ಪ್ರವೀಣ್ ಕೊಲೆ ಪ್ರಕರಣ: ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ

ತಪ್ಪು ವರದಿ ಎಂದ ರಾಹುಲ್ ದ್ರಾವಿಡ್; ಬಿಜೆಪಿ ಸಭೆಯಲ್ಲಿ ಭಾಗಿಯಾಗುತ್ತಿಲ್ಲ

ನವದೆಹಲಿ: ಬಿಜೆಪಿ ಯುವ ಮೋರ್ಚಾದ ಕಾರ್ಯಕ್ರಮದಲ್ಲಿ ಭಾರತದ ಪುರುಷರ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌ ಭಾಗಿಯಾಗಲಿದ್ದಾರೆ ಎಂಬ ವರದಿಗಳನ್ನು ಸ್ವತಃ ದ್ರಾವಿಡ್‌ ತಳ್ಳಿ ಹಾಕಿದ್ದಾರೆ. ಬಿಜೆಪಿ ಯುವ ಮೋರ್ಚಾ ಕಾರ್ಯಕ್ರಮದಲ್ಲಿ ರಾಹುಲ್‌ ದ್ರಾವಿಡ್‌ ಅವರು ಮೇ 12ರಿಂದ ಭಾಗಿಯಾಗುವ ಸಾಧ್ಯತೆ ಇರುವುದಾಗಿ ಹಿಮಾಚಲ ಪ್ರದೇಶ ಧರ್ಮಶಾಲಾದ ಬಿಜೆಪಿ ಶಾಸಕ ವಿಶಾಲ್‌ ನಹೇರಿಯಾ ಇಂದು ಹೇಳಿದ್ದರು.
Last Updated 10 ಮೇ 2022, 11:36 IST
ತಪ್ಪು ವರದಿ ಎಂದ ರಾಹುಲ್ ದ್ರಾವಿಡ್; ಬಿಜೆಪಿ ಸಭೆಯಲ್ಲಿ ಭಾಗಿಯಾಗುತ್ತಿಲ್ಲ

ಹಿರೇಕೆರೂರ: ಬಿಜೆಪಿ ಯುವ ಮೋರ್ಚಾ ಸಭೆ

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ಯುವಮೋರ್ಚಾ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು
Last Updated 20 ಜನವರಿ 2021, 3:35 IST
ಹಿರೇಕೆರೂರ: ಬಿಜೆಪಿ ಯುವ ಮೋರ್ಚಾ ಸಭೆ

ಬಿಜೆಪಿ ಯುವ ಮೋರ್ಚಾದಿಂದ ಶ್ರಮದಾನ

ಯುವ ಮೋರ್ಚಾಕಾರ್ಯಕರ್ತರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಉದಾತ್ತ ವಿಚಾರ, ಸರಳತೆ, ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾಅಧ್ಯಕ್ಷ ಬಸವರಾಜ್ ಹೂಗಾರ ಹೇಳಿದರು.
Last Updated 2 ಅಕ್ಟೋಬರ್ 2020, 12:03 IST
ಬಿಜೆಪಿ ಯುವ ಮೋರ್ಚಾದಿಂದ ಶ್ರಮದಾನ
ADVERTISEMENT

ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ಬಿಜೆಪಿಯ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ
Last Updated 26 ಸೆಪ್ಟೆಂಬರ್ 2020, 11:53 IST
ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ಕೇರಳ ವಿಧಾನಸೌಧಕ್ಕೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಂಘರ್ಷ: ಮಹಿಳೆಯರಿಗೆ ಗಾಯ

ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸ್ ಪಡೆ ಮೇಲೆ ಕಲ್ಲು ತೂರಾಟ ಮಾಡಿದ್ದು ಸಂಘರ್ಷಕ್ಕೆ ಕಾರಣವಾಗಿದೆ.ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.
Last Updated 10 ಡಿಸೆಂಬರ್ 2018, 10:57 IST
ಕೇರಳ ವಿಧಾನಸೌಧಕ್ಕೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಂಘರ್ಷ: ಮಹಿಳೆಯರಿಗೆ ಗಾಯ

ಬಿಜೆಪಿ ಕಾರ್ಯಕರ್ತರಿಂದ ಜೀವ ಬೆದರಿಕೆ: ಶಶಿ ತರೂರ್ ಆರೋಪ

ತಿರುವನಂತಪುರಂನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತನಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.ತಮ್ಮ ಕಚೇರಿಯ ಬಾಗಿಲು, ಗೋಡೆ ಮತ್ತು ಫಲಕದ ಮೇಲೆ ಮಸಿ ಬಳಿದ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಕಚೇರಿ ಮುಂದೆ ಹಿಂದೂ ಪಾಕಿಸ್ತಾನ್ ಎಂಬ ಬ್ಯಾನರ್ ಕಟ್ಟಿ ಹೋಗಿದ್ದಾರೆ ಎಂದು ತರೂರ್ ಹೇಳಿದ್ದಾರೆ.
Last Updated 16 ಜುಲೈ 2018, 14:23 IST
ಬಿಜೆಪಿ ಕಾರ್ಯಕರ್ತರಿಂದ ಜೀವ ಬೆದರಿಕೆ: ಶಶಿ ತರೂರ್ ಆರೋಪ
ADVERTISEMENT
ADVERTISEMENT
ADVERTISEMENT