ಅಜ್ಜಿ ಒಬ್ಬರು ಅಪ್ಪು ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದರು: ಸಂತೋಷ್
Santosh Anand Ram: ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಡೆತನದ ಪಿಆರ್‌ಕೆ ಆ್ಯಪ್ ಸಂದರ್ಶನದಲ್ಲಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಅಪ್ಪು ಜತೆಗಿನ ತಮ್ಮ ಆತ್ಮೀಯ ಒಡನಾಟದ ಬಗ್ಗೆ ಹೇಳಿಕೊಂಡಿದ್ದಾರೆ.Last Updated 2 ಡಿಸೆಂಬರ್ 2025, 6:08 IST