ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

z plus

ADVERTISEMENT

NIA ನಿವೃತ್ತ ಮಹಾನಿರ್ದೇಶಕ ದಿನಕರ್‌ಗೆ ಝಡ್‌ ಪ್ಲಸ್ ಭದ್ರತೆ ಒದಗಿಸಿದ ಕೇಂದ್ರ

ಖಲಿಸ್ತಾನಿಗಳ ಪರ ಗುಂಪಿನಿಂದ ಬೆದರಿಕೆ ಇದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳ (NIA)ದ ನಿವೃತ್ತ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ.
Last Updated 16 ಮೇ 2024, 11:17 IST
NIA ನಿವೃತ್ತ ಮಹಾನಿರ್ದೇಶಕ ದಿನಕರ್‌ಗೆ ಝಡ್‌ ಪ್ಲಸ್ ಭದ್ರತೆ ಒದಗಿಸಿದ ಕೇಂದ್ರ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್‌ ಪ್ಲಸ್ ಭದ್ರತೆ

ನವದೆಹಲಿ: ಲೋಕಸಭಾ ಚುನಾವಣೆ ಸನಿಹದಲ್ಲಿರುವಾಗಲೇ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಪ್ಲಸ್ ಭದ್ರತೆ ನೀಡಿದೆ.
Last Updated 22 ಫೆಬ್ರುವರಿ 2024, 15:10 IST
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್‌ ಪ್ಲಸ್ ಭದ್ರತೆ

ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ಝಡ್‌ ಪ್ಲಸ್‌ ಭದ್ರತೆ: ಕೇಂದ್ರ ಸರ್ಕಾರ ಆದೇಶ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕೇಂದ್ರ ಸರ್ಕಾರ ‘ಝಡ್‌ ಪ್ಲಸ್‌’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2022, 6:44 IST
ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ಝಡ್‌ ಪ್ಲಸ್‌ ಭದ್ರತೆ: ಕೇಂದ್ರ ಸರ್ಕಾರ ಆದೇಶ

ಉದ್ಯಮಿ ಮುಕೇಶ್ ಅಂಬಾನಿಗೆ ಝೆಡ್ ಪ್ಲಸ್ ಭದ್ರತೆ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾಗಿರುವ 65 ವರ್ಷದ ಅಂಬಾನಿ ಅವರಿಗೆ 2013ರಿಂದ ಪಾವತಿ ಆಧಾರದ ಮೇಲೆ ಸಿಆರ್‌ಪಿಎಫ್ ಕಮಾಂಡೊಗಳ ಝೆಡ್ ಸೆಕ್ಯೂರಿಟಿ ಒದಗಿಸಲಾಗಿದೆ. ಅವರ ಹೆಂಡತಿ ನೀತಾ ಅಂಬಾನಿ ಅವರಿಗೂ ಸಶಸ್ತ್ರ ಪಡೆಯ ವೈ ಪ್ಲಸ್ ಭದ್ರತೆ ಇದೆ.
Last Updated 29 ಸೆಪ್ಟೆಂಬರ್ 2022, 17:35 IST
ಉದ್ಯಮಿ ಮುಕೇಶ್ ಅಂಬಾನಿಗೆ ಝೆಡ್ ಪ್ಲಸ್ ಭದ್ರತೆ
ADVERTISEMENT
ADVERTISEMENT
ADVERTISEMENT
ADVERTISEMENT