ಗೋಧ್ರಾ ಗಲಭೆಯಲ್ಲಿ ಮೋದಿಗೆ ಕ್ಲೀನ್ಚಿಟ್: ಸುಪ್ರೀಂನಲ್ಲಿ ನ.19ರಿಂದ ವಿಚಾರಣೆ
ಗೋಧ್ರಾ ಹತ್ಯೆಕಾಂಡ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವರಿಗೆ ಎಸ್ಐಟಿ (ವಿಶೇಷ ತನಿಖಾ ಸಂಸ್ಥೆ) ಕ್ಲೀನ್ಚಿಟ್ ನೀಡಿರುವುದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯವಿಚಾರಣೆನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.Last Updated 13 ನವೆಂಬರ್ 2018, 11:14 IST