ಸದನದ ಮಾತುಗಳು–ಗಮ್ಮತ್ತುಗಳು: ಪಾಕಿಸ್ತಾನ ಅಂದ್ರೆ ನನಗೆ ಆಗಕ್ಕಿಲ್ಲ–ಜಮೀರ್ ಅಹಮದ್
– Zameer Ahmed VIDHANSABHE ‘ಧರ್ಮಸ್ಥಳದ ವಿಚಾರ ಪಾಕಿಸ್ತಾನದ ಟಿವಿಗಳಲ್ಲೂ ಪ್ರಸಾರ ಆಗಿದೆ’ ಎಂದು ಬಿಜೆಪಿಯ ಭರತ್ ಶೆಟ್ಟಿ ಹೇಳಿದಾಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ರೋಷಾವೇಶದಿಂದ ಎದ್ದು ನಿಂತು ‘ಪಾಕಿಸ್ತಾನ ಹೆಸರು ಹೇಳಬೇಡಿ, ಪಾಕಿಸ್ತಾನ ಅಂದ್ರೆ ನನಗೆ ಆಗಕ್ಕಿಲ್ಲ’ ಎಂದು ಕಿಡಿಕಾರಿದರು.
Last Updated 19 ಆಗಸ್ಟ್ 2025, 0:40 IST