ಬಡವರಿಗೆ ಬಿಜೆಪಿ ಒಂದೇ ಒಂದು ಸೂರು ಕೊಟ್ಟಿದ್ದರೆ ಇಂದೇ ರಾಜೀನಾಮೆ: ಜಮೀರ್
BJP Housing Scheme: 'ರಾಜ್ಯದ ಒಬ್ಬ ಬಡವನಿಗಾದರೂ ಬಿಜೆಪಿ ತನ್ನ ಆಡಳಿತದಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದರೆ ರಾಜ್ಯಪಾಲರ ಬಳಿ ಹೋಗಿ ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ' ಎಂದು ವಸತಿ ಖಾತೆ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದರು.Last Updated 6 ಅಕ್ಟೋಬರ್ 2025, 10:26 IST